ಬೆಂಗಳೂರು: ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ. 5 ತಿಂಗಳ ಮುಂಚಿತವಾಗಿಯೇ ವೇಳಾಪಟ್ಟಿ ಪ್ರಕಟಿಸಿದ್ದು ವಿಶೇಷ.
ಪಿಯುಸಿ ಪರೀಕ್ಷೆ 2018ರ ಮಾರ್ಚ್ 1ರಿಂದ ಮಾರ್ಚ್ 16ರವರೆಗೆ ನಡೆಯಲಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 23ರಿಂದ ಎಪ್ರಿಲ್ 4ರವರೆಗೆ ನಡೆಯಲಿದೆ.
ಒಟ್ಟು 9.6 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಎರಡು 7 ಲಕ್ಷ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.