ಬೆಂಗಳೂರು: ವಿದ್ಯುತ್ ಕಂಬವೇರಿ ವಿದ್ಯುತ್ ಪ್ರಸರಣದ ಸಮಸ್ಯೆಯನ್ನು ಹೋಗಲಾಡಿಸುವ ಲೈನ್ಮೆನ್ಗಳು ಇನ್ನು ಮುಂದೆ ಪವರ್ಮೆನ್ಗಳು. ಅವರ ಹೆಸರನ್ನು ಅಧಿಕೃತವಾಗಿ ಅ.28ರಂದು ಪವರ್ಮೆನ್ಗಳೆಂದು ಘೋಷಿಸಲಾಗುತ್ತಿದೆ.
ನಾಳೆ ರಾಜ್ಯ ಇಂಧನ ಸಚಿವಾಲಯ ನಡೆಸುತ್ತಿರುವ ಸನ್ಮಾನ ಕಾರ್ಯಕ್ರಮದಲ್ಲಿ ಪವರ್ಮೆನ್ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುತ್ತಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬ್ರಿಟಿಷರ ಕಾಲದಿಂದಲೂ ಲೈನ್ಮೆನ್ ಎಂಬ ಹೆಸರನ್ನು ಬಳಕೆ ಮಾಡುತ್ತಾ ಬರಲಾಗುತ್ತಿದೆ. ಇದೀಗ ತಜ್ಞರೊಂದಿಗೆ ಚರ್ಚಿಸಿ ಪವರ್ಮೆನ್ಗಳೆಂದು ಮರುನಾಮಕರಣ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.