ಇಂಪಾಲ್: ಇತ್ತೀಚಿಗೆ ಮಣಿಪುರದಲ್ಲಿ ನಡೆದ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಅಭುತಪೂರ್ವ ಜಯಗಳಿಸಿದೆ. ಈ ಬಗೆಗಿನ ಮಾಹಿತಿಯನ್ನು ಅಲ್ಲಿನ ಸಿಎಂ ನಾಂಗ್ತಾಂಬಂಬ್ ಬಿರೈನ್ ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
‘ಮಣಿಪುರದಲ್ಲಿ ಕ್ಲೀನ್ ಸ್ವೀಪ್, ಬಿಜೆಪಿ 6 ಜಿಲ್ಲಾ ಪರಿಷದ್ ಅಧ್ಯಕ್ಷ ಹುದ್ದೆಗಳನ್ನು ಪಡೆದುಕೊಂಡಿದೆ. ಈಗ ಮಣಿಪುರ ಬಿಜೆಪಿಯೊಂದಿಗೆ ದೃಢವಾಗಿದೆ’ ಎಂದು ಬಿರೈನ್ ಹೇಳಿದ್ದಾರೆ.
ಅಕ್ಟೋಬರ್ 7ರಂದು ಚುನಾವಣೆ ನಡೆದಿತ್ತು, 4 ದಿನಗಳ ಬಳಿಕ ಫಲಿತಾಂಶ ಪ್ರಕಟಗೊಂಡಿತ್ತು. ಆದರೆ ಮುಖ್ಯಮಂತ್ರಿಗಳು ಟ್ವಿಟರ್ನಲ್ಲಿ ಸಂತಸ ಹಂಚಿಕೊಳ್ಳುವವರೆಗೆ ಯಾವ ಪಕ್ಷ ಹೆಚ್ಚಿನ ಸ್ಥಾನ ಗಳಿಸಿದೆ ಎಂಬ ಬಗ್ಗೆ ಖಚಿತತೆ ಇರಲಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.