ನವದೆಹಲಿ: 2025ರ ವೇಳೆಗೆ ಕ್ಷಯರೋಗವನ್ನು ನಿರ್ಮೂಲನೆಗೊಳಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಅದಕ್ಕಾಗಿ ದೇಶದಾದ್ಯಂತ ದಿನನಿತ್ಯ ಕ್ಷಯರೋಗಗಳಿಗೆ ಡ್ರಗ್ ಇನ್ಟೇಕ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಹಿಂದೆ ನಿರ್ದಿಷ್ಟ ದಿನಗಳಲ್ಲಿ ಮಾತ್ರ ಔಷಧಿ ತೆಗೆದುಕೊಳ್ಳಲು ಹೇಳಲಾಗುತ್ತಿತ್ತು.
ದಿನವೂ ಕ್ಷಯ ರೋಗಿಗಳಿಗೆ ಔಷಧಿ ತೆಗೆದುಕೊಳ್ಳುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಹಿಂದೆ ಪರ್ಯಾಯ ದಿನಗಳಲ್ಲಿ ಮಾತ್ರ ಔಷಧಿ ತೆಗೆದುಕೊಳ್ಳುವ ವ್ಯವಸ್ಥೆ ಇತ್ತು ಎಂದು ಹೆಲ್ತ್ ಸರ್ವಿಸ್ನ ಪ್ರಧಾನ ನಿರ್ದೇಶಕ ಡಾ.ಜಗದೀಶ್ ಪ್ರಸಾದ್ ಹೇಳಿದ್ದಾರೆ.
ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲೂ ಟಿಬಿ ಮಶಿನ್, 682 ನ್ಯೂ ರ್ಯಾಪಿಡ್ ಲಭ್ಯವಿರುವಂತೆ ನೋಡಿಕೊಳ್ಳುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.