ನವದೆಹಲಿ: ಚುನಾವಣಾ ಅಖಾಡವಾಗಿರುವ ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಎರಡು ಚುನಾವಣಾ ಪ್ರಚಾರ ಸಮಾವೇಶಗಳನ್ನು ನಡೆಸಲಿದ್ದಾರೆ.
ಮೊದಲ ಸಮಾವೇಶ ಕಂಗ್ರಾ ಜಿಲ್ಲೆಯ ಫತೇಪುರ್ ವಿಧಾನಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 11.30ರ ಸುಮಾರಿಗೆ ನಡೆಯಲಿದೆ. ಎರಡನೇ ಸಮಾವೇಶ ಮಧ್ಯಾಹ್ನ 2 ಗಂಟೆಗೆ ಪೋತ ಸಾಹೀಬ್ನ ಧೌಲ ಕೌನ್ನಲ್ಲಿ ನಡೆಯಲಿದೆ.
ನವೆಂಬರ್ 4 ಮತ್ತು 5ರಂದೂ ಅವರು ಹಿಮಾಚಲದಲ್ಲಿ ಚುನಾವಣಾ ಪ್ರಚಾರ ಸಮಾವೇಶ ನಡೆಸಲಿದ್ದಾರೆ.
ನವೆಂಬರ್ 9ರಂದು ಹಿಮಾಚಲದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.