ಕಂಗ್ರಾ: ಉತ್ತರಪ್ರದೇಶದ ರಾಯ್ಬರೇಲಿಯ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್(ಎನ್ಟಿಪಿಸಿ)ಯಲ್ಲಿ ನಡೆ ಸ್ಫೋಟದಲ್ಲಿ ಮೃತ ಪಟ್ಟವರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
ಪ್ಲಾಂಟ್ನಲ್ಲಿನ ಒತ್ತಡದಿಂದಾಗಿ ಯ್ಯಾಶ್ ಪೈಪ್ ಬುಧವಾರ ಸ್ಫೋಟಗೊಂಡಿತ್ತು.
ಈಗಾಗಲೇ ಯುಪಿ ಸಿಎಂ ಯೋಗಿ ಆದಿತ್ಯನಾಥ ಅವರು ಸಂತ್ರಸ್ಥರಿಗೆ ರೂ.2 ಲಕ್ಷ ಘೋಷಿಸಿದ್ದಾರೆ. ಗಾಯಾಳುಗಳಿಗೆ ರೂ.50 ಸಾವಿರ ಘೋಷಿಸಿದ್ದಾರೆ. ಸಣ್ಣ ಪುಟ್ಟ ಗಯಾಳುಗಳಿಗೆ ರೂ.25 ಸಾವಿರ ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.