ಜೈಪುರ: ನವೆಂಬರ್ 8ರ ನೋಟು ಬ್ಯಾನ್ ದಿನಾಚರಣೆಯಂದು ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ 50 ಸಾವಿರಕ್ಕೂ ಅಧಿಕ ಜನರು ರಾಷ್ಟ್ರಗೀತೆಯನ್ನು ಹಾಡಲಿದ್ದಾರೆ. ಈ ದಿನವನ್ನು ಕೇಂದ್ರ ಸರ್ಕಾರ ‘ಕಪ್ಪುಹಣ ವಿರೋಧಿ’ ದಿನವನ್ನಾಗಿ ಆಚರಿಸುತ್ತಿದೆ.
ಹಿಂದೂ ಆಧ್ಯಾತ್ಮ ಮತ್ತು ಸೇವಾ ಫೌಂಡೇಶನ್ನ ಯುವ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ರಾಜಸ್ಥಾನ ಯೂತ್ ಬೋರ್ಡ್ ಈ ಸಮಾರಂಭವನ್ನು ಏರ್ಪಡಿಸುತ್ತಿದೆ.
‘ದೇಶ, ಪರಿಸರ, ಕುಟುಂಬ’ದ ಬಗೆಗಿನ ಪ್ರೀತಿಯನ್ನು ಉತ್ತೇಜಿಸುವ ಸಲುವಾಗಿ ಇದನ್ನು ಆಯೋಜಿಸಲಾಗುತ್ತಿದ್ದು, ರಾಜಸ್ಥಾನ ಸಿಎಂ ವಸುಂಧರಾ ರಾಜೆ ಇದರಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.