ಪುಣೆ: ಸುಮಾರು 3 ಸಾವಿರ ಸೋಲಾರ್ ಪ್ಯಾನಲ್ಗಳು ಮಹಾರಾಷ್ಟ್ರದ ರಾಜಭವನವನ್ನು ಜಗಮಗಗೊಳಿಸಲಿದೆ. ವಾರ್ಷಿಕ 15 ಲಕ್ಷ ಯುನಿಟ್ ವಿದ್ಯುತ್ ಉತ್ಪಾದನೆ ಮಾಡಲಿವೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ರಾಜ್ ಭವನದಲ್ಲಿ ಸೋಲಾರ್ ಪವರ್ ಪ್ರಾಜೆಕ್ಟ್ಗೆ ಚಾಲನೆಯನ್ನು ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ‘ವಿವಿಧ ಕ್ರಮಗಳ ಮೂಲಕ ವಿದ್ಯುತ್ ವ್ಯಯವನ್ನು 6 ಪರ್ ಯುನಿಟ್ಗಳಿಂದ 3.20 ಪರ್ ಯುನಿಟ್ಗೆ ಇಳಿಸಲು ಉದ್ದೇಶಿಸಿದ್ದೇವೆ’ ಎಂದರು.
ಸರ್ಕಾರ ರೈತರಿಗೆ ರೂ.1000 ಸಬ್ಸಿಡಿ ದರದಲ್ಲಿ ವಿದ್ಯುತ್ ನೀಡುತ್ತಿದೆ. ಸೋಲಾರ್ ಫೀಡರ್ ಮೂಲಕ ವಿದ್ಯುತ್ ಉತ್ಪಾದನೆಗೆ ಮುಂದಾಗಿದ್ದೇವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.