ನವದೆಹಲಿ: ಮಹಾತ್ವಕಾಂಕ್ಷೆಯ ಪೂರ್ವಾಂಚಲ್ ಎಕ್ಸ್ಪ್ರೆಸ್ ವೇಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಳಂಬ ಮಾಡುತ್ತಿದೆ. ಆದರೆ ಇದೀಗ ಉತ್ತರಪ್ರದೇಶ ಸರ್ಕಾರವೇ ಅನುದಾನ ನೀಡಿ ಎಕ್ಸ್ಪ್ರೆಸ್ ವೇ ಕಾಮಗಾರಿ ಆರಂಭಿಸಲು ಮುಂದಾಗಿದೆ.
305ಕಿಮೀ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ ವೇ ಯೋಜನೆಯಡಿಯಲ್ಲೇ ಪೂರ್ವಾಂಚಲ್ ಎಕ್ಸ್ಪ್ರೆಸ್ ವೇಗೆ ಅನುದಾನ ನೀಡಲು ಯೋಗಿ ಆದಿತ್ಯನಾಥ ಸರ್ಕಾರ ನಿರ್ಧರಿಸಿದೆ.
ಪೂರ್ವಾಂಚಲ್ ಎಕ್ಸ್ಪ್ರೆಸ್ ವೇ ರೂ.22,೦೦೦ ಕೋಟಿಯ 353 ಕಿಮೀ ಉದ್ದದ ಯೋಜನೆಯಾಗಿದೆ. 8 ಪ್ಯಾಕೇಜ್ಗಳಲ್ಲಿ ವಿಭಾಗೀಕರಣಗೊಳಿಸಿ, ಖಾಸಗಿ ಕಂಪನಿಗಳನ್ನು ಪ್ರತ್ಯೇಕ ಬಿಡ್ಗೆ ಆಹ್ವಾನಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.