ನವದೆಹಲಿ: ಉನ್ನತ ವ್ಯಾಸಂಗ ಸಂಸ್ಥೆಗಳಲ್ಲಿ ಎಂಟ್ರೆನ್ಸ್ ಎಕ್ಸಾಂಗಳನ್ನು ನಡೆಸುವ ಸಲುವಾಗಿ ರಾಷ್ಟ್ರೀಯ ಪರೀಕ್ಷಾ ಸಮಿತಿ(National testing agency)ಯನ್ನು ರಚನೆ ಮಾಡಲು ಶುಕ್ರವಾರ ಕೇಂದ್ರ ಸಂಪುಟ ಅನುಮೋದನೆಯನ್ನು ನೀಡಿದೆ.
ಆರಂಭಿಕವಾಗಿ ಸಮಿತಿ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ)ಗಳ ಎಕ್ಸಾಂಗಳನ್ನು ಆಯೋಜನೆಗೊಳಿಸಲಿದೆ. ಮುಂದಿನ ಹಂತದಲ್ಲಿ ಇತರ ಪರೀಕ್ಷೆಗಳನ್ನೂ ಆಯೋಜನೆಗೊಳಿಸಲಾಗುತ್ತದೆ.
ಸಿಬಿಎಸ್ಇ ಒಟ್ಟು 9 ವಿಧಗಳ ಪರೀಕ್ಷೆಯನ್ನು 70 ಲಕ್ಷ ವಿದ್ಯಾರ್ಥಿಗಳಿಗಾಗಿ ಆಯೋಜನೆಗೊಳಿಸುತ್ತದೆ. ಇದೀಗ ಈ ಪರೀಕ್ಷೆಗಳನ್ನು ಆಯೋಜನೆಗೊಳಿಸುವ ಜವಾಬ್ದಾರಿಯನ್ನು ಸಿಬಿಎಸ್ಇ ಬದಲು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜನೆಗೊಳಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.