ನವದೆಹಲಿ: ನೋಟು ಬ್ಯಾನ್ ಆದ ಬಳಿಕ ಪನ್ಕಾರ್ಡ್ಗೆ ಅರ್ಜಿ ಸಲ್ಲಿಸುವವರ ಸಂಖ್ಯೆ ಭಾರೀ ಹೆಚ್ಚಳವಾಗಿದೆ ಎಂದು ಸೆಂಟ್ರಲ್ ಬೊರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ (ಸಿಬಿಡಿಟಿ) ಹೇಳಿದೆ.
ಈ ಹಿಂದೆ ಪ್ರತಿ ತಿಂಗಳಲ್ಲಿ 2.5 ಲಕ್ಷ ಮಂದಿ ಪಾನ್ಕಾರ್ಡ್ಗೆ ಅರ್ಜಿ ಸಲ್ಲಿಸುತ್ತಿದ್ದರು, ಆದರೆ ನೋಟು ಬ್ಯಾನ್ ಬಳಿಕ ಈ ಸಂಖ್ಯೆ 7.5 ಲಕ್ಷದವರೆಗೆ ಏರಿಕೆಯಾಗಿದೆ ಎಂದು ಸಿಬಿಡಿಟಿ ಮುಖ್ಯಸ್ಥ ಸುಶೀಲ್ ಚಂದ್ರ ಹೇಳಿದ್ದಾರೆ.
ನಮ್ಮ ಇಲಾಖೆ ಕಪ್ಪು ಹಣ ತಡೆಯಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ ಮತ್ತು 2 ಲಕ್ಷ ರೂಪಾಯಿಗಿಂತ ಅಧಿಕದ ನಗದು ವ್ಯವಹಾರ ಆಗದಂತೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.