ಮುಂಬಯಿ: ಇದೇ ಮೊದಲ ಬಾರಿಗೆ ಮುಂಬಯಿ ಫೈರ್ ಬ್ರಿಗೇಡ್ನಲ್ಲಿ ಗ್ರಾಮೀಣ ಭಾಗದಿಂದ ಬಂದ 97 ಮಹಿಳೆಯರನ್ನು ನೇಮಕಗೊಳಿಸಲಾಗಿದೆ.
ಈ ಹಿಂದೆ ಫೈರ್ ಬ್ರಿಗೇಡ್ನಲ್ಲಿ ಕೇವಲ 18 ಮಹಿಳೆಯರಿದ್ದರು, ಇವರೆಲ್ಲರೂ ಬೈಕುಲ್ಲ ಹೆಡ್ಕ್ವಾಟರ್ರಿಂದ ಕಾರ್ಯಾಚರಿಸುತ್ತಿದ್ದರೆ. ಇದೀಗ ನಗರದ 34 ಸ್ಟೇಶನ್ಗಳಲ್ಲಿ ಮಹಿಳಾ ಸಿಬ್ಬಂದಿಗಳನ್ನು ನೇಮಕಗೊಳಿಸಲಾಗಿದೆ.
ಪ್ರಸ್ತುತ ಈ ಮಹಿಳೆಯರಿಗೆ ವಾಡಲಾದ ಪ್ರಾದೇಶಿಕ ಕಮಾಂಡ್ ಸೆಂಟರ್ನಲ್ಲಿ ತರಬೇತಿಯನ್ನು ನೀಡಲಾಗುತ್ತಿದೆ. ಇವರೆಲ್ಲಾ ಸಾರ್ವಜನಿಕ ಸೇವೆಗಾಗಿ ತುದಿಗಾಲಲ್ಲಿ ನಿಂತಿದ್ದಾರೆ.
ಮಹಾರಾಷ್ಟ್ರದ ಈ ಕ್ರಮ ಇತರ ರಾಜ್ಯಗಳಿಗೂ ಮಾದರಿಯಾಗಲಿ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.