ಲಕ್ನೋ: ಭಾರತ ಪ್ರವಾಸದಲ್ಲಿರುವ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಶುಕ್ರವಾರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಅವರ ಕಛೇರಿಯಲ್ಲಿ ಭೇಟಿಯಾದರು.
ಈ ವೇಳೆ ಯೋಗಿ ಅವರು ರಾಜ್ಯದಲ್ಲಿ ಜಪಾನೀಸ್ ಎನ್ಸೆಫಾಲಿಟಿಸ್/ ಅಕ್ಯೂಟ್ ಎನ್ಸೆಪಾಲಿಟಿಸ್ ಸೇರಿದಂತೆ ಇತರ ವೆಕ್ಟರ್ ಮೂಲಕ ಹರಡುವ ರೋಗಗಳ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗೇಟ್ಸ್ ಅವರಿಗೆ ವಿವರಿಸಿದರು.
ಅಂಗನವಾಡಿ ಕೇಂದ್ರಗಳನ್ನು ಬಲಪಡಿಸುವತ್ತ ರಾಜ್ಯದಲ್ಲಿ ಕಾರ್ಯ ಮಾಡಲು ಬಯಸುತ್ತಿರುವ ಇಂಗಿತವನ್ನು ಈ ವೇಳೆ ಗೇಟ್ಸ್ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.