ನವದೆಹಲಿ: ಪಾನ್ಕಾರ್ಡ್, ಬ್ಯಾಂಕ್ ಅಕೌಂಟ್, ಮೊಬೈಲ್ ಸಂಖ್ಯೆಗಳ ಬಳಿಕ ಇದೀಗ ಆಸ್ತಿಗಳಿಗೂ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಾಗುವ ಸಾಧ್ಯತೆ ಇದೆ. ಈ ಬಗೆಗಿನ ಪ್ರಸ್ತಾವಣೆಯ ಬಗ್ಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ಭೂ ಸಂನ್ಮೂಲ ಇಲಾಖೆಗಳ ನಡುವೆ ಮಾತುಕತೆ ನಡೆಯುತ್ತಿದೆ.
ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಈ ನಿಯಮವನ್ನು ಜಾರಿಗೊಳಿಸುವ ಬಗ್ಗೆ ಮಾತುಕತೆಗಳು ನಡೆಯುತ್ತಿದೆ ಎನ್ನಲಾಗಿದೆ.
ಆಸ್ತಿ ಖರೀದಿಗೂ ಆಧಾಋ ಲಿಂಕ್ ಮಾಡುವುದು ಮಾದರಿ ಯೋಜನೆಯಾಗಿದೆ, ಈ ಕ್ಷಣ ಈ ಬಗ್ಗೆ ಯಾವುದೇ ಘೋಷಣೆಯನ್ನು ಮಾಡುವುದಿಲ್ಲ ಎಂದು ವಸತಿ ಮತ್ತು ನಗರ ವ್ಯವಹಾಋಗಳ ಸಚಿವ ಹರ್ದಿಪ್ ಪುರಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.