ನವದೆಹಲಿ: ಹಣಕಾಸು ಪರಿಸ್ಥಿತಿ ಮತ್ತು ದಿವಾಳಿ ನೀತಿ ಸಂಹಿತೆಗೆ ಬದಲಾವಣೆಗೆ ಸುಗ್ರಿವಾಜ್ಞೆಯನ್ನು ತರಲು ಬುಧವಾರ ಕೇಂದ್ರ ಸಂಪುಟ ಅನುಮೋದನೆಯನ್ನು ನೀಡಿದ್ದು, ರಾಷ್ಟ್ರಪತಿಗಳ ಅಂಗೀಕಾರಕ್ಕಾಗಿ ಕಳುಹಿಸಿಕೊಡಲಾಗಿದೆ.
ರಾಷ್ಟ್ರಪತಿಗಳ ಅಂಗೀಕಾರ ಸಿಕ್ಕರೆ, ಅದನ್ನು ಇದೇ ಚಳಿಗಾಲದ ಅಧಿವೇಶನದ ಮುಂದಿಡಲಾಗುತ್ತದೆ.
ನೀತಿ ಸಂಹಿತೆಗೆ ಕೆಲವೊಂದು ಬದಲಾವಣೆಗಳನ್ನು ತರುತ್ತಿದ್ದೇವೆ. ರಾಷ್ಟ್ರಪತಿಗಳ ಅಂಗೀಕಾರ ಬಾಕಿ ಇರುವುದರಿಂದ ಇದನ್ನು ಈಗಲೇ ಬಹಿರಂಗಪಡಿಸುವುದಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ನಿಗದಿತ ಕಾಲದೊಳಗೆ ಬ್ಯಾಂಕುಗಳ ಸಾಲ ವಸೂಲಾತಿಗೆ ಇರುವ ಸಂಹಿತೆ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.