ನವದೆಹಲಿ: ಭಾರತದಲ್ಲಿನ ಅಪೌಷ್ಠಿಕತೆ ಮತ್ತು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತಡೆಯಲು ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದರು.
ಉನ್ನತ ಮಟ್ಟದ ಸಭೆ ಇದಾಗಿದ್ದು, ಪ್ರಧಾನಿ ಸಚಿವಾಲಯದ ಅಧಿಕಾರಿಗಳು, ಸಚಿವರುಗಳು, ನೀತಿ ಅಯೋಗದ ಸದಸ್ಯರುಗಳು ಇದರಲ್ಲಿ ಭಾಗವಹಿಸಿದ್ದರು.
ಪ್ರಸ್ತುತ ದೇಶದಲ್ಲಿರುವ ಅಪೌಷ್ಠಿಕತೆಯ ಮಟ್ಟ, ಅದಕ್ಕೆ ಸಂಬಂಧಿಸಿದ ಸಮಸ್ಯೆಗಳು, ಅದನ್ನು ತಡೆಯಲು ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.
2022ರೊಳಗೆ ಅಪೌಷ್ಠಿಕತೆ, ಕಡಿಮೆ ಜನನ ತೂಕ, ಅನೇಮಿಯಾಗಳನ್ನು ಕುಗ್ಗಿಸಬೇಕು ಎಂಬುದಾಗಿ ಮೋದಿ ಸೂಚಿಸಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.