ಶ್ರೀನಗರ: ಜಮ್ಮು ಕಾಶ್ಮೀರದ ಹಂಡ್ವಾರ ಜಿಲ್ಲೆಯ ಉನಿಸೋನಲ್ಲಿ ಭದ್ರತಾ ಪಡೆಗಳು ಭಾನುವಾರ ತಡರಾತ್ರಿ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಿವೆ. ಘಟನೆಯಲ್ಲಿ ಒರ್ವ ನಾಗರಿಕನೂ
ಒಬ್ಬ ಉಗ್ರ ಗಾಯಗೊಂಡ ಸ್ಥಿತಿಯಲ್ಲಿ ಸೆರೆ ಸಿಕ್ಕಿದ್ದಾನೆ. ಘಟನರಯಲ್ಲಿ ಒಬ್ಬರು ನಾಗರಿಕರು ಮೃತಪಟ್ಟಿದ್ದಾರೆ. ಗುಂಡಿನ ಚಕಮಕಿ ಅಂತ್ಯಗೊಂಡರೂ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ.
ಮುಂಜಾಗೃತ ಕ್ರಮವಾಗಿ ಸೊಪೋರ್, ಬಾರಮುಲ್ಲಾ, ಹಂಡ್ವಾರ, ಕುಪ್ವಾರಗಳಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಜಮ್ಮು ಕಾಶ್ಮೀರ ಪೊಲೀಸರು, ರಾಷ್ಟ್ರೀಯ ರೈಫಲ್ಸ್, ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸದೆ ಬಡೆದಿದೆ. ಮೃತ ಉಗ್ರರು ಪಾಕಿಸ್ಥಾನ ಮೂಲದವರೆಂದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.