ಅಹ್ಮದಾಬಾದ್: ಗುಜರಾತ್ನಲ್ಲಿ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಗುರುವಾರ ಕೊನೆಯ ಹಂತದ ಚುನಾವಣೆ ನಡೆಯಲಿದೆ. ಒಟ್ಟು 93 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 2.22 ಕೋಟಿ ಜನರು ಮತದಾನ ಮಾಡಲು ಅರ್ಹರಾಗಿದ್ದಾರೆ. ಒಟ್ಟು 851 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಗುಜರಾತ್ನಲ್ಲಿ ಒಟ್ಟು 182 ವಿಧಾನಸಭಾ ಸ್ಥಾನಗಳಿದ್ದು, ಡಿ.9ರಂದು ನಡೆದ ಮೊದಲ ಹಂತದಲ್ಲಿ 89 ಸ್ಥಾನಗಳಿಗೆ ಚುನಾವಣೆ ನಡೆದಿದೆ.
ಇಡೀ ದೇಶದ ಕುತೂಹಲ ಕೆರಳಿಸಿರುವ ಈ ಚುನಾವಣೆಯ ಫಲಿತಾಂಶ ಡಿ.18ಕ್ಕೆ ಪ್ರಕಟವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.