ನವದೆಹಲಿ: ಗುಜರಾತ್, ಹಿಮಾಚಲದಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
‘ಜೀತ್ ವಿಕಾಸ್, ಜೀತ್ ಗುಜರಾತ್, ಜಯ್ ಜಯ್ ಗರವಿ ಗುಜರಾತ್’ ಎಂದು ಟ್ವಿಟ್ ಮಾಡಿದ್ದಾರೆ.
‘ಹಿಮಾಚಲದಲ್ಲಿ ಕಮಲ ಅರಳಿತು, ವಿಕಾಸಕ್ಕೆ ಭವ್ಯ ಜಯ ಸಿಕ್ಕಿತು’ ಎಂದಿದ್ದಾರೆ.
‘ಊಭಯ ರಾಜ್ಯಗಳ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತಕ್ಕೆ ಪ್ರಬಲ ಬೆಂಬಲವಿದೆ ಎಂಬುದನ್ನು ತೋರಿಸಿದೆ. ಬಿಜೆಪಿ ಕಾರ್ಯಕರ್ತರ ಶ್ರಮಕ್ಕೆ ನನ್ನ ಸೆಲ್ಯೂಟ್’ ಎಂದಿದ್ದಾರೆ.
जीता विकास, जीता गुजरात।
जय जय गरवी गुजरात!
— Narendra Modi (@narendramodi) December 18, 2017
हिमाचल प्रदेश में लहराया कमल, विकास की हुई भव्य जीत।
— Narendra Modi (@narendramodi) December 18, 2017
Election results in Gujarat and Himachal Pradesh indicate a strong support for politics of good governance and development. I salute the hardworking BJP Karyakartas in these states for their hardwork which has led to these impressive victories.
— Narendra Modi (@narendramodi) December 18, 2017
I bow to the people of Gujarat and Himachal Pradesh for their affection and trust in BJP. I assure them that we will leave no stone unturned in furthering the development journey of these states and serve the people tirelessly.
— Narendra Modi (@narendramodi) December 18, 2017
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.