ನವದೆಹಲಿ: ದೇಶದ 5ನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾದ ಇಂದು ದೇಶದಲ್ಲಿ ರೈತ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಟ್ವಿಟ್ ಮಾಡಿರುವ ಮೋದಿ, ‘ಜನ್ಮದಿನದ ಅಂಗವಾಗಿ ಚೌಧುರಿ ಚರಣ್ ಸಿಂಗ್ ಅವರನ್ನು ಸ್ಮರಿಸುತ್ತಿದ್ದೇವೆ. ಸಂಪೂರ್ಣ ಶ್ರದ್ಧೆಯಿಂದ ಅವರು ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ. ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ, ರೈತರ ಹಕ್ಕುಗಳಿಗಾಗಿ ಹೋರಾಡಿದ್ದಾರೆ’ ಎಂದಿದ್ದಾರೆ.
ಚೌಧರಿ ಚರಣ್ ಸಿಂಗ್ ಅವರು 1979ರ ಡಿಸೆಂಬರ್ 23ರಂದು ಜನಿಸಿದ್ದು, ಪ್ರತಿವರ್ಷ ಈ ದಿನವನ್ನು ರೈತ ದಿನವನ್ನಾಗಿ ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.