ನವದೆಹಲಿ: ಅರುಣಾಚಲ ಪ್ರದೇಶ ಮತ್ತು ಉತ್ತರಪ್ರದೇಶಗಳಲ್ಲಿ ಭಾನುವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದೆ.
ಎರಡು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಇವುಗಳ ಪೈಕಿ ಬಿಜೆಪಿ 3 ಸ್ಥಾನಗಳನ್ನು ಗೆದ್ದುಕೊಂಡಿದೆ.
ಕಾಂಗ್ರೆಸ್ ಎಲ್ಲಾ ಸ್ಥಾನಗಳಲ್ಲೂ ಸೋತಿದೆ. 2 ಸ್ಥಾನಗಳಲ್ಲಿ ಡಿಪೋಸಿಟ್ನ್ನೂ ಕಳೆದುಕೊಂಡಿದೆ.
ಜೆಪಿ ಗೆಲುವಿನಲ್ಲಿ ಮಹತ್ವದ ಪಾತ್ರ ನಿಭಾಯಿಸಿದ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಮರ್ಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.