ಗಾಂಧೀನಗರ: ಗುಜರಾತ್ನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿಯವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಗಾಂಧೀನಗರದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಪ್ರಮಾಣವಚನ ಸಮಾರಂಭ ಜರುಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಭಾಗಿಯಾಗಿದ್ದರು.
ನಿತೀಶ್ ಪಟೇಲ್ ಅವರು ಉಪ ಮುಖ್ಯಮಂತ್ರಿಯಾಗಿ ಮತ್ತು 7 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಪಾಲ ಓಪಿ ಕೊಹ್ಲಿಯವರು ಪ್ರತಿಜ್ಞಾ ವಿಧಿ ಬೋಧಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.