ನವದೆಹಲಿ: ಕನಿಷ್ಠ 457 ಭಾರತೀಯ ಪ್ರಜೆಗಳು ಪಾಕಿಸ್ಥಾನದಲ್ಲಿನ ಜೈಲುಗಳಲ್ಲಿ ಬಂಧಿಯಾಗಿದ್ದಾರೆ ಎಂದು ಇಸ್ಲಾಮಾಬಾದ್ನಲ್ಲಿನ ಭಾರತೀಯ ಹೈಕಮಿಷನ್ ಹೇಳಿದೆ.
ಪಾಕಿಸ್ಥಾನ ತನ್ನ ಜೈಲಿನಲ್ಲಿನ ಭಾರತೀಯರ ಬಗೆಗಿನ ಪಟ್ಟಿಯನ್ನು ಭಾರತಕ್ಕೆ ನೀಡಿದೆ. ಇನ್ನೊಂದೆಡೆ ಭಾರತವೂ ತನ್ನ ಜೈಲಿನಲ್ಲಿರುವ ಪಾಕ್ ಕೈದಿಗಳ ಪಟ್ಟಿಯನ್ನು ಆ ದೇಶಕ್ಕೆ ನೀಡಿದೆ.
2008ರಲ್ಲಿ ಭಾರತ ಮತ್ತು ಪಾಕಿಸ್ಥಾನದ ನಡುವೆ ನಡೆದ ಒಪ್ಪಂದದ ಅನ್ವಯ ಉಭಯ ದೇಶಗಳು ವರ್ಷಕ್ಕೆ ಎರಡು ಬಾರಿ ಕೈದಿಗಳ ಪಟ್ಟಿಯನ್ನು ಹಂಚಿಕೊಳ್ಳಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.