ನವದೆಹಲಿ: ಜನವರಿ 14ರಂದು ಭಾರತಕ್ಕೆ ಬರಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ಗಾಲ್-ಮೊಬೈಲ್ ವಾಟರ್ ಡೆಸಿಲಿನೇಶನ್ ಆಂಡ್ ಪ್ಯೂರಿಫಿಕೇಶನ್ ಜೀಪ್ನ್ನು ಉಡುಗೊರೆಯಾಗಿ ನೀಡಲಿದ್ದಾರೆ.
ಇಸ್ರೇಲ್ಗೆ ಭೇಟಿ ನೀಡಿದ್ದ ವೇಳೆ ಮೋದಿಯವರು ನೆತನ್ಯಾಹು ಜೊತೆಗೂಡಿ ಮೆಡಿಟರೇನಿಯನ್ ಸಮುದ್ರಕ್ಕೆ ತೆರಳಿ ಬೀಚ್ನಲ್ಲಿ ಈ ಜೀಪ್ ರೈಡ್ ಮಾಡಿದ್ದರು.
ಇದೀಗ ಅದೇ ಜೀಪ್ನ್ನು ನೆತನ್ಯಾಹು ಅವರು ಮೋದಿಗೆ ಉಡುಗೊರೆಯಾಗಿ ನೀಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.