ನವದೆಹಲಿ: ಮುಂದಿನ ಮೂರು ತಿಂಗಳುಗಳ ಕಾಲವನ್ನು ದೇಶದ ಅತೀ ಹಿಂದುಳಿದ ಜಿಲ್ಲೆಗಳ ಜನರ ಬದುಕನ್ನು ಪರಿವರ್ತನೆಗೊಳಿಸುವುದಕ್ಕಾಗಿ ಮೀಸಲಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
‘ಆಕಾಂಕ್ಷಿತ ಜಿಲ್ಲೆಗಳ ಪರಿವರ್ತನೆ’ ಎಂಬ ವಿಷಯದ ಬಗ್ಗೆ ಡಾ.ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ನಡೆದ ಕಾನ್ಫರೆನ್ಸ್ನ್ನು ಉದ್ದೇಶಿಸಿ ಅವರು ಮಾತನಾಡಿದರು.
115 ಅತೀ ಹಿಂದುಳಿದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಎಪ್ರಿಲ್ 14ರ ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ಜಯಂತಿಯವರೆಗೆ ಈ ಜಿಲ್ಲೆಗಳಲ್ಲಿ ಮಹತ್ವದ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ ಬದಲಾವಣೆಗಳನ್ನು ತನ್ನಿ ಎಂದು ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.