ಪುಣೆ: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ಅವರು ಸೋಮವಾರ ಪುಣೆಯಲ್ಲಿ ಭಾರತದ ಅತೀ ವೇಗದ ಮತ್ತು ಮೊದಲ ‘ಮಲ್ಟಿ ಪೆಟಫ್ಲಾಪ್ಸ್’ ಸೂಪರ್ ಕಂಪ್ಯೂಟರ್ನ್ನು ದೇಶಕ್ಕೆ ಅರ್ಪಣೆ ಮಾಡಿದ್ದಾರೆ.
ಪೆಟಫ್ಲಾಪ್ಸ್ ಎಂಬುದು ಕಂಪ್ಯೂಟರ್ನ ಪ್ರೊಸೆಸಿಂಗ್ ಸ್ಪೀಡ್ ಅಳೆಯುವ ವಿಧಾನವಾಗಿದೆ.
ಈ ಹೈ ಪರ್ಫಾರ್ಮೆನ್ಸ್ ಕಂಪ್ಯೂಟರ್ಗೆ ‘ಪ್ರತ್ಯುಷ್’ ಎಂದು ಹೆಸರಿಸಲಾಗಿದ್ದು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟ್ರೊಫಿಕಲ್ ಮೆಟ್ರಾಲಜಿ ಪುಣೆಯಲ್ಲಿ ಇದನ್ನು ಅಳವಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.