ನವದೆಹಲಿ: ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಇತ್ತೀಚಿಗೆ ಹೊರಡಿಸಿರುವ ಅಮರನಾಥ ಯಾತ್ರೆಯನ್ನು ಆಯೋಜನೆಗೊಳಿಸುವಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲು ಜಮ್ಮು ಕಾಶ್ಮೀರ ಸಚಿವ ಎನ್ಎನ್ ವೊಹ್ರಾ ಅವರು ಮಂಗಳವಾರ ತುರ್ತು ಸಭೆಯನ್ನು ಆಯೋಜನೆಗೊಳಿಸಿದ್ದರು.
2017ರ ಡಿ.13 ಮತ್ತು 14ರಂದು ಹಸಿರು ನ್ಯಾಯ ಮಂಡಳಿ ಹೊರಡಿಸಿರುವ ಆದೇಶದ ಬಗ್ಗೆ ಮರು ಪರಿಶೀಲನೆ ನಡೆಸುವಂತೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
೨೦೧೮ರ ಜೂನ್ ೨೮ರ ಜೇಷ್ಠ ಪರ್ವದಂದು 60 ದಿನಗಳ ಅಮರನಾಥ ಯಾತ್ರೆ ಆರಂಭಗೊಳ್ಳಲಿದೆ. ಆಗಸ್ಟ್ 26ರ ರಕ್ಷಾಬಂಧನದ ದಿನ ಅಂತ್ಯವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.