ನವದೆಹಲಿ: ಭಾರತದ ಎರಡನೇ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯ ತಿಥಿ ಇಂದು. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಮರಿಸಿ ನಮನಗಳನ್ನು ಸಲ್ಲಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, ‘ಪುಣ್ಯತಿಥಿಯ ಅಂಗವಾಗಿ ಶಾಸ್ತ್ರೀಜಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಅವರ ನಿಸ್ವಾರ್ಥ ಸೇವೆ ಮತ್ತು ಧೈರ್ಯವಂತ ನಾಯಕತ್ವವನ್ನು ಮುಂಬರುವ ಪೀಳಿಗೆಯೂ ಸ್ಮರಿಸುತ್ತದೆ ಎಂದಿದ್ದಾರೆ.
We pay homage to Shastri Ji on his Punya Tithi. His impeccable service and courageous leadership will be remembered for generations to come.
— Narendra Modi (@narendramodi) January 11, 2018
ಶಾಸ್ತ್ರಿ ಅವರು 1966ರ ಜನವರಿ 11ರಂದು ಉಜ್ಬೇಕಿಸ್ತಾನದ ತಾಷ್ಕೆಂಟ್ನಲ್ಲಿ ನಿಧನರಾದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.