×
Home About Us Advertise With s Contact Us

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ – ಶಾಲಾ ಆರಂಭೋತ್ಸವ

ಪುತ್ತೂರು : ಗಣಹೋಮದೊಂದಿಗೆ ಆರಂಭಗೊಂಡ ಶಾಲೆಯ ಹಬ್ಬದ ವಾತಾವರಣವು ಮಕ್ಕಳಲ್ಲಿ ಹರುಷ ತಂದಿದೆ.
ಶಾಲಾ ಮಾತಾಜಿಯವರು ಹಾಗೂ ಹಿರಿಯ ವಿದ್ಯಾರ್ಥಿಗಳು ಮಕ್ಕಳನ್ನು ತಿಲಕವಿಟ್ಟು ಪುಷ್ಪಾರ್ಚನೆಯೊಂದಿಗೆ ಬರಮಾಡಿಕೊಂಡ ರೀತಿ ಖುಷಿ ತಂದಿದೆ. ಹೀಗೆಂದು ಮನದ ಮಾತನ್ನು ಬಿಚ್ಚಿಟ್ಟವರು ಪೋಷಕರು.

20150601_140440
ವಿವೇಕಾನಂದ ಕನ್ನಡ ಶಾಲೆಯ ಆರಂಭೋತ್ಸವದಂದು ಎಲ್ಲಾ ಮಕ್ಕಳನ್ನು ಸ್ವಾಗತಿಸಿ ಸಿಹಿನೀಡಿ ಬರಮಾಡಿಕೊಳ್ಳಲಾಯಿತು.

ಹಬ್ಬದ ವಾತಾವರಣವು ವಿದ್ಯೆಯ ವಿಕಾಸಕ್ಕೆ ಪೂರಕವಾಗಲಿ ಎಂದು ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಬಿರ್ಮಣ್ಣಗೌಡ ಹಾರೈಸಿದರು. ಶಾಲಾ ಆಡಳಿತಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಶಿಕ್ಷಕ – ರಕ್ಷಕ ಸಂಘದ ಪದಾಧಿಕಾರಿಗಳು ಪೋಷಕರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top