ಬೆಂಗಳೂರು: ರಾಜ್ಯದ 15 ಜಿಲ್ಲೆಗಳಲ್ಲಿ ಮಂಗಳವಾರ ಗ್ರಾಮ ಪಂಚಾಯತ್ನ ಎರಡನೇ ಹಂತದ ಚುನಾವಣೆ ಆರಂಭಗೊಂಡಿದೆ. 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೂ ಮುಂದುವರೆಯಲಿದೆ.
ಒಟ್ಟು 93 ಗ್ರಾಮ ಪಂಚಾಯತ್ಗಳ 790ಕ್ಷೇತ್ರಗಳ 2,011 ಚುನಾವಣೆ ನಡೆಯುತ್ತಿದ್ದು, ಒಟ್ಟು 5,464ಅಭ್ಯರ್ಥಿಗಳು ಕಣದಲ್ಲಿದ್ದಾರೆ. 8 ಕ್ಷೇತ್ರಗಳ 29 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಮೊದಲ ಹಂತದ ಚುನಾವಣೆ ಮೇ.29ರಂದು ನಡೆದಿದ್ದು, ಶೇ.80ರಷ್ಟು ಮತದಾನವಾಗಿತ್ತು.
ಈ ಬಹು ನಿರೀಕ್ಷಿತ ಚುನಾವಣೆಯ ಫಲಿತಾಂಶ ಜೂನ್ 5ರಂದು ಪ್ರಕಟವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.