ಕ್ರಿಸ್ತ್ಚರ್ಚ್: ಅಂಡರ್ 19 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ನಲ್ಲಿ ಭಾರತೀಯ ಬಾಲಕರ ತಂಡ ಪಾಕಿಸ್ಥಾನವನ್ನು ಮಣಿಸಿ ಫೈನಲ್ಗೆ ಲಗ್ಗೆ ಇಟ್ಟಿದೆ.
ನ್ಯೂಜಿಲ್ಯಾಂಡ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 272 ರನ್ಗಳನ್ನು ಬಾರಿಸಿತ್ತು. ಇದನ್ನು ಬೆನ್ನತ್ತಿದ ಪಾಕಿಸ್ಥಾನಿಯರು 29.3 ಓವರ್ಗಳಿಗೆಯೇ 69ರನ್ ಗಳಿಸಿ ಆಲ್ ಔಟ್ ಆದರು.
ಫೆ.3ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾದ ವಿರುದ್ಧ ಕಣಕ್ಕಿಳಿಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.