ಮುಂಬಯಿ: ಮಹಾರಾಷ್ಟ್ರ ಸರ್ಕಾರ ಚಂದ್ರಪುರ ಜಿಲ್ಲೆಯ ಘೋದಝರಿಯನ್ನು ಹೊಸ ವನ್ಯಜೀವಿ ಅಭಯಾರಣ್ಯ ಎಂದು ಘೋಷಣೆ ಮಾಡಿದ್ದು, ಇದನ್ನು ಅಭಿವೃದ್ಧಿಪಡಿಸಲಿದೆ.
ಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ನಡೆದ ಮಹಾರಾಷ್ಟ್ರ ರಾಜ್ಯ ವನ್ಯಜೀವಿ ಮಂಡಳಿಯ 13ನೇ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಬ್ರಹ್ಮಪುರಿ ಅರಣ್ಯದ 159 ಚದರ ಅಡಿಯಷ್ಟು ವಿಸ್ತಾರದಲ್ಲಿ ಈ ಅಭಯಾರಣ್ಯ ಇದೆ. ಸರ್ಕಾರದ ನಿರ್ಧಾರದಿಂದ ಅರಣ್ಯ ಸಂರಕ್ಷಣೆ ಮಾತ್ರವಲ್ಲದೇ 40 ಗ್ರಾಮಗಳಲ್ಲಿ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರಕುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.