ಗುವಾಹಟಿ: ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಸಮಿತ್ ನಾಳೆ ಗುವಾಹಟಿಯಲ್ಲಿ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ಈ ಸಮಿತ್ ಮೂಲಕ ಅಸ್ಸಾಂ ಮಾಲಿನ್ಯ ಮುಕ್ತ ಕೈಗಾರೀಕರಣ ಮತ್ತು ಸುಲಲಿತ ವ್ಯವಹಾರಕ್ಕೆ ಉತ್ತೇಜನ ನೀಡುವ ಟಾರ್ಗೆಟ್ ಇಟ್ಟುಕೊಂಡಿದೆ.
ಈ ಸಮಿತ್ಗೆ ದೇಶ ಮತ್ತು ವಿದೇಶಗಳ ಸುಮಾರು 2000 ಕೈಗಾರಿಕೋದ್ಯಮಿಗಳು ಮತ್ತು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಬಾಂಗ್ಲಾದ ಕೈಗಾರಿಕ ಸಚಿವ, ಭೂತಾನ್ ಪ್ರಧಾನಿ ಆಗಮಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.