ನವದೆಹಲಿ: ಅಸಿಯಾನ್ ಕಮೆಮೊರೇಟಿವ್ ಸಮಿತ್ನ್ನು ಆಯೋಜನೆಗೊಳಿಸಿದ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಸ್ವೀಡನ್ನ ಸ್ಟಾಕ್ಹೋಮ್ನಲ್ಲಿ ನಡೆಯಲಿರುವ ಮೊದಲ ಭಾರತ-ನಾರ್ಡಿಕ್ ಸಮಿತ್ನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ತನ್ನ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಮೇಕ್ ಇನ್ ಇಂಡಿಯಾ’ಗೆ ಹೂಡಿಕೆದಾರರನ್ನು ಸೆಳೆಯುವ ನಿಟ್ಟಿನಲ್ಲಿ ಈ ಸಮಿತ್ನಲ್ಲಿ ಮೋದಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಎಪ್ರಿಲ್ 19-20ರಂದು ಲಂಡನ್ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಹೆಡ್ಸ್ ಆಫ್ ಗವರ್ನಮೆಂಟ್ ಮೀಟಿಂಗ್ನಲ್ಲಿ ಭಾಗವಹಿಸಲು ತೆರಳುವ ಸಂದರ್ಭದಲ್ಲೇ ಮೋದಿ ಸಮಿತ್ಗಾಗಿ ಸ್ವೀಡನ್ಗೆ ತೆರಳಲಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.