ನವದೆಹಲಿ: ಅಂಡರ್ 19 ವಿಶ್ವಕಪ್ನಲ್ಲಿ ಅಮೋಘ ಸಾಧನೆ ಮಾಡಿ ಚಾಂಪಿಯನ್ಸ್ಗಳಾಗಿ ಹೊರಹೊಮ್ಮಿದ ಭಾರತೀಯ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಟ್ವಿಟ್ ಮಾಡಿರುವ ಅವರು, ‘ಯುವ ಕ್ರಿಕೆಟಿಗರ ಅಮೋಘ ಸಾಧನೆಯಿಂದ ರೋಮಾಂಚನಗೊಂಡೆ. ಯು-19 ವಿಶ್ವಕಪ್ ಗೆದ್ದ ಅವರಿಗೆ ಅಭಿನಂದನೆಗಳು. ಈ ಸಾಧನೆ ಪ್ರತಿ ಭಾರತೀಯನನ್ನೂ ಹೆಮ್ಮೆ ಪಡುವಂತೆ ಮಾಡಿದೆ’ ಎಂದಿದ್ದಾರೆ.
ನ್ಯೂಜಿಲ್ಯಾಂಡ್ನಲ್ಲಿ ನಡೆದ ಫೈನಲ್ಸ್ನಲ್ಲಿ ಆಸ್ಟ್ರೇಲಿಯಾವನ್ನು 8 ವಿಕೆಟ್ಗಳ ಮೂಲಕ ಸೋಲಿಸಿ ಭಾರತ ವಿಶ್ವಕಪ್ ಗೆದ್ದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.