ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸ ರದ್ದಾಗುವ ಸಾಧ್ಯತೆಗಳಿವೆ.
ಜೂ.5ರಂದು ಎಐಸಿಸಿ ಭೂಸ್ವಾಧೀನ ವಿಧೇಯಕದ ಬಗ್ಗೆ ಚರ್ಚೆ ನಡೆಸಲು ಸಭೆ ಕರೆದಿತ್ತು. ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ಪ್ರದೇಶ ಕಾಂಗ್ರೆಸ್ ಪಕ್ಷದ ನಾಯಕರು ಭಾಗವಹಿಸಬೇಕಿತ್ತು.
ಆದರೆ ಹೈಕಮಾಂಡ್ ಕಾರಣಾಂತರಗಳಿಂದ ಈ ಸಭೆಯನ್ನು ಮುಂದೂಡುವ ಸಂಭವವಿದೆ ಎಂದು ತಿಳಿದು ಬಂದಿದ್ದು, ಹೀಗಾಗಿ ಮುಖ್ಯಮಂತ್ರಿಗಳ ಪ್ರವಾಸ ರದ್ದಾಗುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.