ನವದೆಹಲಿ: ಮೂಲಭೂತವಾದಿ ಸಂಘಟನೆ ಪಿಎಫ್ಐನ್ನು ನಿಷೇಧಗೊಳಿಸಲು ಕೇರಳ ಸರ್ಕಾರ ಮನವಿ ಮಾಡಿಕೊಂಡಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಈ ವಿಷಯವನ್ನು ಮಧ್ಯಪ್ರದೇಶದಲ್ಲಿ ನಡೆದ ವಾರ್ಷಿಕ ಡಿಜಿಪಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ, ಅಲ್ಲಿ ಕೇರಳ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹ್ರಾ ಅವರು ಪಿಎಫ್ಐನ ಬೆಳವಣಿಗೆ ಮತ್ತು ಚಟುವಟಿಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ ಎಂದಿದ್ದಾರೆ.
ಈ ಸಂಘಟನೆಯ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರಗಳನ್ನು ಕೇಂದ್ರ ಸಂಗ್ರಹ ಮಾಡಿದ ನಿಷೇಧದ ಬಗ್ಗೆ ಚಿಂತನೆ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.