ಲಕ್ನೋ: ಸಿಎಂ ಯೋಗಿ ಆದಿತ್ಯನಾಥ ಅವರು ಉತ್ತರಪ್ರದೇಶದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ.
ಉತರಪ್ರದೇಶ ಹೂಡಿಕೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಬದಲಾವಣೆಯಾಗುತ್ತಿರುವುದು ಎದ್ದು ಕಾಣುತ್ತದೆ. ಉತ್ತರಪ್ರದೇಶ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಹೂಡಿಕೆದಾರರ ಸಮಾವೇಶವನ್ನು ಹಮ್ಮಿಕೊಳ್ಳುತ್ತಿರುವುದು ಬದಲಾವಣೆಯನ್ನು ಸ್ಪಷ್ಟೀಕರಿಸುತ್ತದೆ’ ಎಂದಿದ್ದಾರೆ.
‘ಉದ್ಯಮಿಗಳು, ಹೂಡಿಕೆದಾರರು ಇಲ್ಲಿ ಒಟ್ಟು ಸೇರಿ ಉತ್ತರಪ್ರದೇಶದ ಬಗ್ಗೆ ಆಸಕ್ತಿ ಹೊಂದಿರುವುದನ್ನು ನೋಡಿದರೆ ರಾಜ್ಯ ಅಭಿವೃದ್ಧಿಯ ಪಥದಲ್ಲಿ ಮುಂದೆ ಸಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.