ಲಸೋರ್: ದೇಶೀಯವಾಗಿ ಅಭಿವೃದ್ಧಿಪಡಿಸಿದ ಪರಮಾಣು ಸಾಮರ್ಥ್ಯದ ಪೃಥ್ವಿ-II ಕ್ಷಿಪಣಿಯ ರಾತ್ರಿ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಬುಧವಾರ ರಾತ್ರಿ 350 ಕಿಲೋಮೀಟರ್ ರೇಂಜ್ನ ಈ ಖಂಡಾಂತರ ಕ್ಷಿಪಣಿಯ ಪ್ರಯೋಗವನ್ನು ರಾತ್ರಿ 8.30ರ ಸುಮಾರಿಗೆ ಒರಿಸ್ಸಾದ ಚಂಡಿಪುರದಲ್ಲ್ಲಿ ಮೊಬೈಲ್ ಲಾಂಚರ್ನ ಲಾಂಚ್ ಕಾಂಪ್ಲೆಕ್ಸ್-3 ಮೂಲಕ ನಡೆಸಲಾಯಿತು.
ಈ ಹಿಂದೆ ಫೆ.7ರಂದು ಪೃಥ್ವಿ-II ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಾರ್ಥ ಪ್ರಯೋಗ ನಡೆಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.