ಪಲಮು: ಝಾರ್ಖಂಡ್ನ ಪಲಮು ಪ್ರದೇಶದಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಸೋಮವಾರ ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿಆರ್ಪಿಎಫ್ನ 134ನೇ ಬೆಟಾಲಿಯನ್ನ ಯೋಧರು ಮತ್ತು ಝಾರ್ಖಂಡ್ ಪೊಲೀಸರು ಜಂಟಿಯಾಗಿ ವಿಶೇಷ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಗುಂಡಿನ ಚಕಮಕಿಗಳು ಆರಂಭಗೊಂಡಿವೆ. ಈ ವೇಳೆ ನಾಲ್ವರು ನಕ್ಸಲರು ಮೃತರಾಗಿದ್ದಾರೆ.
ಈಗಲೂ ಉಳಿದ ನಕ್ಸಲರಿಗಾಗಿ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.