ನವದೆಹಲಿ: ಯ್ಯಾಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ (ಎಟಿಜಿಎಂ) ನಾಗ್ನ ಪರೀಕ್ಷಾರ್ಥ ಪ್ರಯೋಗವನ್ನು ಎರಡು ಟ್ಯಾಂಕ್ ಟಾರ್ಗೆಟ್ ಮೂಲಕ ವಿಭಿನ್ನ ರೇಂಜ್ ಮತ್ತು ಟೈಮಿಂಗ್ಸ್ನಲ್ಲಿ ನಡೆಸಲಾಗಿದ್ದು, ಯಶಸ್ವಿಯಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಮೂರನೇ ತಲೆಮಾರಿನ ಫೈಯರ್ ಆಂಡ್ ಫಾರ್ಗೆಟ್ ಎಟಿಜಿಎಂ ಇದಾಗಿದ್ದು, ಡಿಆರ್ಡಿಓ ಅಭಿವೃದ್ಧಿಪಡಿಸಿದೆ.
‘ಪರೀಕ್ಷಾರ್ಥ ಪ್ರಯೋಗದಲ್ಲಿ ನಾಗ್ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಈ ಮೂಲಕ ಅಭಿವೃದ್ಧಿ ಪ್ರಯೋಗ ಮುಕ್ತಾಯವಾಗಿದ್ದು, ಸೇನೆ ಸೇರಲು ಸಕಲ ರೀತಿಯಲ್ಲೂ ಸನ್ನದ್ಧವಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.