ಅಗರ್ತಾಲ: ತ್ರಿಪುರಾದಲ್ಲಿ 25 ವರ್ಷಗಳ ಎಡಪಂಥೀಯ ಆಡಳಿತವನ್ನು ಅಂತ್ಯಗೊಳಿಸಿರುವ ಬಿಜೆಪಿ ಗುರುವಾರ ಅಲ್ಲಿ ಹೊಸ ಸರ್ಕಾರವನ್ನು ರಚನೆ ಮಾಡಲಿದೆ.
ಬಿಜೆಪಿ ಐಪಿಎಫ್ಟಿ ಮೈತ್ರಿಯೊಂದಿಗೆ ತ್ರಿಪುರಾದಲ್ಲಿ ಸರ್ಕಾರ ರಚಿಸಲಿದೆ. ಈ ಮೂಲಕ ದೇಶದಲ್ಲಿನ ಬಿಜೆಪಿ ಸಿಎಂಗಳ ಸಂಖ್ಯೆ 15ಕ್ಕೆ ಏರಿಕೆಯಾಗಲಿದೆ.
ಮೇಘಾಲಯದಲ್ಲಿ ಬಿಜೆಪಿ-ಎನ್ಪಿಪಿ-ಯುಡಿಪಿ ಮೈತ್ರಿ ಸರ್ಕಾರ ಮಾ.6ರಂದು ಅಸ್ತಿತ್ವಕ್ಕೆ ಬರಲಿದೆ. ನಾಗಾಲ್ಯಾಂಡ್ನಲ್ಲಿ ಮಾ.7ರಂದು ಮತ್ತು ತ್ರಿಪುರಾದಲ್ಲಿ ಮಾ.8ರಂದು ಸರ್ಕಾರ ರಚನೆಯಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.