ನವದೆಹಲಿ: ಜೀವನದ ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಸಾಕಷ್ಟು ಸಾಧನೆಗಳನ್ನು ಮಾಡಿದ್ದಾರೆ, ಸೇನಾಪಡೆಗಳಲ್ಲೂ ಮಹಿಳೆಯರ ಸಂಖ್ಯೆ ಹೆಚ್ಚಾಗಬೇಕು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ.
ಶಸ್ತ್ರಾಸ್ತ್ರ ಪಡೆಗಳ ವೈದ್ಯಕೀಯ ಸೇವೆಯ ಮಹಿಳಾ ಅಧಿಕಾರಿಗಳು ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.
ತಮ್ಮ ದಾರಿಯಲ್ಲಿ ಬರುವ ಎಲ್ಲಾ ಅವಕಾಶಗಳನ್ನೂ ಮಹಿಳೆಯರು ಬಳಸಿಕೊಳ್ಳಬೇಕು ಎಂದು ಅವರು ಮಹಿಳೆಯರಿಗೆ ಕರೆ ನೀಡಿದರು.
ಭಾರತದಲ್ಲಿ ಮಹಿಳಾ ಸಾಧಕರು ವಿಭಿನ್ನ ವಾತಾವರಣವನ್ನು ಹೊಂದಿದ್ದಾರೆ, ತಮ್ಮ ವಿಶೇಷ ಕ್ಷೇತ್ರದಲ್ಲಿ ಅವರು ಸಾಕಷ್ಟು ಸಾಧನೆಗಳನ್ನು ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.