ನವದೆಹಲಿ: ಶೀಘ್ರದಲ್ಲೇ ವಿಮಾನ ನಿಲ್ದಾಣಗಳಲ್ಲಿ ಆಧಾರ್ ಮಾದರಿಯ ಬಯೋಮೆಟ್ರಿಕ್ ಚೆಕ್-ಇನ್ಗಳನ್ನು ಅಳವಡಿಸಲಾಗುತ್ತದೆ. ಇದರಿಂದ ಪ್ರಯಾಣಿಕರ ಸಮಯದ ಉಳಿತಾವೂ ಆಗಲಿದೆ.
ಮೊದಲ ಹಂತವಾಗಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಇದನ್ನು ಪರಿಚಯಿಸಲಾಗುತ್ತದೆ, ಬಳಿಕ ಇತರ ವಿಮಾನನಿಲ್ದಾಣಗಳಿಗೆ ಇದನ್ನು ವಿಸ್ತಯರಿಸಲಾಗುತ್ತದೆ.
‘ಆಧಾರ್ನಂತಹ ಬಯೋಮೆಟ್ರಿಕ್ ಐಡೆಂಟಿಟಿ ಟೂಲ್ನ್ನು ವಿಮಾನನಿಲ್ದಾಣಗಳಲ್ಲಿ ಅಲವಡಿಸಲಾಗುತ್ತದೆ’ ಎಂದು ಏರ್ಪೋರ್ಟ್ನ ಹೆಚ್ಚುವರಿ ಮಹಾ ನಿರ್ದೇಶಕ ಎಂಎ ಗಣಪತಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.