ನವದೆಹಲಿ: ಉತ್ತರಪ್ರದೇಶದಲ್ಲಿ ಶೀಘ್ರವೇ ಸ್ವಾಮಿ ವಿವೇಕಾನಂದರ 170 ಅಡಿ ಎತ್ತರ ಪ್ರತಿಮೆಯೊಂದು ನಿರ್ಮಾಣಗೊಳ್ಳಲಿದೆ. ಚಿನ್ನ, ಬೆಳ್ಳಿ, ಕಬ್ಬಿಣ, ತಾಮ್ರ, ಸೀಸ, ತಾಮ್ರ, ಪಾದರಸಗಳನ್ನು ಬಳಸಿ ಇದನ್ನು ನಿರ್ಮಾಣ ಮಾಡಲಾಗುತ್ತಿದೆ.
ಅಂತಾರಾಷ್ಟ್ರೀಯ ಕಲಾವಿದ ವಾಜಿದ್ ಖಾನ್ ಎಂಬುವವರು ಈ ಪ್ರತಿಮೆಯ ನಿರ್ಮಾಣದ ಕಾರ್ಯವನ್ನು ಮಾಡಲಿದ್ದಾರೆ, ಕಬ್ಬಿಣದ ಮೊಳೆಗಳಿಂದ ಶಿಲ್ಪ ರಚನೆ ಮಾಡುದರಲ್ಲಿ ಪರಿಣಿತರಾಗಿರುವ ಇವರು ಅದ್ಭುತ ಶಿಲ್ಪಿ.
ಮೂಲಗಳ ಪ್ರಕಾರ ವರ್ಷಾಂತ್ಯದೊಳಗೆ ಸ್ವಾಮಿ ವಿವೇಕಾನಂದರ ಈ ಮೂರ್ತಿ ಉತ್ತರಪ್ರದೇಶದಲ್ಲಿ ತಲೆ ಎತ್ತಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.