ನವದೆಹಲಿ: 1972ರಲ್ಲಿ ಸಹಿ ಹಾಕಲ್ಪಟ್ಟ ಇನ್ಲ್ಯಾಂಡ್ ವಾಟರ್ ಟ್ರಾನ್ಸಿಟ್ ಆಂಡ್ ಟ್ರೇಡ್( PIWTT)ನ ಶಿಷ್ಟಾಚಾರವನ್ನು ಮುಂದುವರೆಸಲು ಭಾರತ ಮತ್ತು ಬಾಂಗ್ಲಾದೇಶ ಒಪ್ಪಿಕೊಂಡಿವೆ, ಉಭಯ ದೇಶಗಳ ನಡುವೆ ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದೆ.
’ಮುಂದಿನ ತಿಂಗಳು ನಡೆಯಲಿದ್ದು, ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸಿಡ್ಜರ್ (SoP) ಅಂತಿಮಗೊಳ್ಳಲಿದೆ. ಇದನ್ನು ಪೂರ್ಣಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಗುತ್ತದೆ’ ಎಂದು ಇನ್ಲ್ಯಾಂಡ್ ವಾಟರ್ವೇಸ್ ಅಥಾರಿಟಿ ಆಫ್ ಇಂಡಿಯಾ ಉಪಾಧ್ಯಕ್ಷ ಪ್ರವೀರ್ ಪಾಂಡೆ ಹೇಳಿದ್ದಾರೆ.
ನ್ಯಾಷನಲ್ ವಾಟರ್ವೇಸ್-1 ಭಾರತ-ಬಾಂಗ್ಲಾ ಶಿಷ್ಟಾಚಾರ ಮಾರ್ಗವನ್ನು ಈಶಾನ್ಯದೊಂದಿಗೆ ಸಂಪರ್ಕಿಸುತ್ತದೆ. ಇದರಿಂದ ದೂರ 1,700 ಕಿಲೋಮೀಟರ್ ಕುಗ್ಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.