ಇಂಫಾಲ: ಮಣಿಪುರ ರಾಜ್ಯಾದ್ಯಂತ ದಡಾರ ಮತ್ತು ರುಬೆಲ್ಲಾ ವ್ಯಾಕ್ಸಿನೇಷನ್ ಅಭಿಯಾನವನ್ನು ಆರಂಭಿಸಲಾಗಿದೆ, ಅಲ್ಲಿನ ಆರೋಗ್ಯ ಸಚಿವ ಎಲ್.ಜಯಂತಕುಮಾರ್ ಇದಕ್ಕೆ ಚಾಲನೆಯನ್ನು ನೀಡಿದ್ದಾರೆ.
ಭಾರತದ ವಿಶ್ವ ಆರೋಗ್ಯ ಸಂಸ್ಥೆಯ ಬೆಂಬಲದೊಂದಿಗೆ ದೇಶದಾದ್ಯಂತ ಈ ಅಭಿಯಾನವನ್ನು ಆರಂಭ ಮಾಡಿದೆ, ಇದು ದಡಾರ ಮತ್ತು ರುಬೆಲ್ಲಾ ವಿರುದ್ಧದ ವಿಶ್ವದ ಅತೀದೊಡ್ಡ ಅಭಿಯಾನವಾಗಿದೆ.
ಭಾರತದ ಹಲವು ಪ್ರದೇಶಗಳಲ್ಲಿ ದಡಾರ ಮತ್ತು ರುಬೆಲ್ಲಾ ರೋಗಿಗಳಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪರಿಣಾಮಕಾರಿಯಾಗಿ ಅಭಿಯಾನವನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.