ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಮಂಡಳಿ ಮಸೂದೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆಯನ್ನು ನೀಡಿದೆ. ಈ ಮಸೂದೆ ಭಾರತೀಯ ವೈದ್ಯಕೀಯ ಮಂಡಳಿಯನ್ನು 25 ಸದಸ್ಯ ಸಮಿತಿಯಾಗಿ ಬದಲಾವಣೆ ಮಾಡಲಿದೆ.
ಈ ಮಸೂದೆಯನ್ವಯ ಲೈಸೆನ್ಸ್ ಪಡೆಯಲು ಪ್ರತ್ಯೇಕ ಪರೀಕ್ಷೆ ಬರೆಯುವ ಅವಶ್ಯಕತೆಯಿರುವುದಿಲ್ಲ. ಅಲ್ಲದೇ ರಾಷ್ಟ್ರೀಯ ವೈದ್ಯಕೀಯ ಮಂಡಳಿ ರಾಜ್ಯಗಳ ತಲಾ 6 ಪ್ರತಿನಿಧಿಗಳನ್ನು ಒಳಗೊಳ್ಳಲಿದೆ. ಒಟ್ಟು 21 ವೈದ್ಯರು ಈ ಮಂಡಳಿಯಲ್ಲಿರಲಿದ್ದಾರೆ.
ಈ ಮಂಡಳಿಯು ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳ ಶೇ.50ರಷ್ಟು ಶುಲ್ಕ ವ್ಯವಸ್ಥೆಯನ್ನು ನಿರ್ಬಂಧಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.