ಹೈದರಾಬಾದ್: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಸಂಪರ್ಕ ಉಪಗ್ರಹ ಜಿಸ್ಯಾಟ್-6ಎಯನ್ನು ಗುರುವಾರ ನಭಕ್ಕೆ ಯಶಸ್ವಿಯಾಗಿ ಚಿಮ್ಮಿಸಿದೆ.
ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್ಎಲ್ವಿ ಎಂಕೆ-11 ರಾಕೆಟ್ ಮೂಲಕ ಜಿಸ್ಯಾಟ್-6ಎ ಅನ್ನು ಸಂಜೆ 4.56 ಕ್ಕೆ ಯಶಸ್ವಿಯಾಗಿ ಉಡಾವಣೆಗೊಳಿಸಲಾಗಿದೆ.
ಈ ಸಂಪರ್ಕ ಉಪಗ್ರಹ ಭಾರತೀಯ ಸೇನೆಯ ಸಂಪರ್ಕ ಸೇವೆಯನ್ನು ಉತ್ತಮಗೊಳಿಸಲಿದೆ.
ಜಿಸ್ಯಾಟ್-6ಎ ಒಟ್ಟು 2,140 ಕೆಜಿ ತೂಕವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.