ನವದೆಹಲಿ: 13 ಹೊಸ ಜಂಟಿ ಕಾರ್ಯದರ್ಶಿಗಳನ್ನು ನೇಮಕಗೊಳಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆಯನ್ನು ನೀಡಿದೆ.
1996ರ ಬ್ಯಾಚ್ನ ಐಎಎಸ್ ಅಧಿಕಾರಿ ವಿನೀತ್ ಜೋಶಿ ಅವರನ್ನು ನ್ಯಾಷನಲ್ ಟೆಸ್ಟಿಂಗ್ ಎಜೆನ್ಸಿ(ಎನ್ಟಿಎ)ಯ ಪ್ರಧಾನ ನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ.
1995ರ ಬ್ಯಾಚನ್ ಐಎಎಸ್ ಅಧಿಕಾರಿ ಚಂದ್ರ ಭೂಷಣ್ ಕುಮಾರ್ ಅವರನ್ನು ಉಪ ಚುನಾವಣಾ ಆಯುಕ್ತರಾಗಿ ಆಯ್ಕೆ ಮಾಡಲಾಗಿದೆ.
1998ರ ಬ್ಯಾಚನ್ನ ಅಧಿಕಾರಿ ರಿತ್ವಿಕ್ ರಂಜನಮ್ ಪಾಂಡೆ ಅವರನ್ನು ಆದಾಯ ಇಲಾಖೆಯ ಜಂಟಿ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ.
ಎಸ್ಕೆ ಶಹಿ ಮತ್ತು ಕೃಷ್ಣ ಬಹದ್ದೂರ್ ಸಿಂಗ್ ಅವರನ್ನು ಗೃಹ ಇಲಾಖೆಯ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.